Download Our App

Follow us

Home » ಅಪಘಾತ » ನರಗುಂದ ಬಳಿ ನಡೆದ ಭೀಕರ ಅಪಘಾತ. ಛಿದ್ರವಾದ ದೇಹಗಳು

ನರಗುಂದ ಬಳಿ ನಡೆದ ಭೀಕರ ಅಪಘಾತ. ಛಿದ್ರವಾದ ದೇಹಗಳು

ಇಂದು ನಸುಕಿನ ಜಾವ ನರಗುಂದ ಬಳಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ದಂಪತಿಗಳ ದೇಹಗಳು ಛಿದ್ರಗೊಂಡಿವೆ. 

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ದರ್ಶನ ಮುಗಿಸಿಕೊಂಡು ಬಾಗಲಕೋಟೆಯತ್ತ ಕಾರಿನಲ್ಲಿ ಹೋಗುತ್ತಿದ್ದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನಾಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಧಾಖಲು ಮಾಡಲಾಗಿದೆ. ನರಗುಂದ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ನರಗುಂದ ಪೋಲಿಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!