Download Our App

Follow us

Home » ರಾಜಕೀಯ » ಅಮೇರಿಕಾ ಸಹ ನರೇಂದ್ರ ಮೋದಿಯವರನ್ನು ಕೇಳಿ ಪ್ರಮುಖ ನಿರ್ಧಾರ ತಗೆದುಕೊಳ್ಳತ್ತೆ. ಶಾಸಕ ಹರೀಶ್ ಪೂಂಜಾ ಹೇಳಿಕೆ ವೈರಲ್….

ಅಮೇರಿಕಾ ಸಹ ನರೇಂದ್ರ ಮೋದಿಯವರನ್ನು ಕೇಳಿ ಪ್ರಮುಖ ನಿರ್ಧಾರ ತಗೆದುಕೊಳ್ಳತ್ತೆ. ಶಾಸಕ ಹರೀಶ್ ಪೂಂಜಾ ಹೇಳಿಕೆ ವೈರಲ್….

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದಂತೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆಯ ವಿಡಿಯೋ ಒಂದು ವೈರಲ್ ಆಗಿದೆ.

ತಾಲೂಕಾ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿರುವ ಹರೀಶ್ ಪೂಂಜಾ, ಅಮೇರಿಕಾದ ಆಡಳಿತ, ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿ ಪ್ರಮುಖ ನಿರ್ಧಾರ ತಗೆದುಕೊಳ್ಳುತ್ತದೆ ಎಂದು ಹೇಳಿದ್ದು, ವೈರಲ್ ಆಗಿದೆ. 

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆದಾಗ, ಶಾಂತಿ ನೆಲೆಸುವ ಹಾಗೇ ಮಾಡಿದ್ದು, ಅಮೇರಿಕಾ ಅಧ್ಯಕ್ಷರಲ್ಲ, ಬದಲಾಗಿ ಭಾರತದ ಪ್ರಧಾನಿ ಮೋದಿ ಎಂದು ಪೂಂಜಾ ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!