Download Our App

Follow us

Home » ರಾಜಕೀಯ » ಮುಸ್ಲಿಂ ಸಮಾಜಕ್ಕೆ ವೋಟ್ ಹಾಕುವ ಅಧಿಕಾರ ಕೊಡಬಾರದು / ಒಕ್ಕಲಿಗ ಸ್ವಾಮೀಜಿ ಹೇಳಿಕೆ

ಮುಸ್ಲಿಂ ಸಮಾಜಕ್ಕೆ ವೋಟ್ ಹಾಕುವ ಅಧಿಕಾರ ಕೊಡಬಾರದು / ಒಕ್ಕಲಿಗ ಸ್ವಾಮೀಜಿ ಹೇಳಿಕೆ

ರಾಜಕೀಯ ಪಕ್ಷವೊಂದು ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ. 

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. 

ಸ್ವಾಮೀಜಿ ಹೇಳಿಕೆ ಹಿಂದೆ ವಕ್ಫ ವಿಚಾರ ಅಡಗಿದರು, ಪರೋಕ್ಷವಾಗಿ ಚನ್ನಪಟ್ಟಣದ ಫಲಿತಾಂಶದ ಹಿನ್ನೆಲೆಯಲ್ಲಿ ಒಕ್ಕಲಿಗ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!