Download Our App

Follow us

Home » ರಾಜಕೀಯ » ಧಾರವಾಡದಲ್ಲಿ ಅಪಘಾತ. ಸ್ವಲ್ಪದರಲ್ಲಿಯೇ ಕಾರು ಚಾಲಕ ಬಚಾವ್

ಧಾರವಾಡದಲ್ಲಿ ಅಪಘಾತ. ಸ್ವಲ್ಪದರಲ್ಲಿಯೇ ಕಾರು ಚಾಲಕ ಬಚಾವ್

ಧಾರವಾಡದ ಕೆಲಗೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. 

ಅದೃಷ್ಟವಶಾತ ಕಾರು ಚಾಲಕ ಬಚಾವ್ ಆಗಿದ್ದಾನೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಜಖಂ ಆಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯ. 

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!