Download Our App

Follow us

Home » ಕಾನೂನು » ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಜೀವ ಬೆದರಿಕೆ, ಬಸವರಾಜ ಮುತ್ತಗಿಯಿಂದ ದೂರು ಧಾಖಲು

ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಜೀವ ಬೆದರಿಕೆ, ಬಸವರಾಜ ಮುತ್ತಗಿಯಿಂದ ದೂರು ಧಾಖಲು

ಜಿ ಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಬಸವರಾಜ ಮುತ್ತಗಿ, ಜೀವ ಬೆದರಿಕೆ ಹಿನ್ನೆಲೆಯಲ್ಲಿ ಧಾರವಾಡ ಉಪ ನಗರ ಠಾಣೆಯಲ್ಲಿ ದೂರು ಧಾಖಲು ಮಾಡಿದ್ದಾರೆ. 

ಮಾಫಿ ಸಾಕ್ಷಿಯಾದಾಗಿನಿಂದ ಜೀವ ಬೆದರಿಕೆ ಕರೆಗಳು ಹೆಚ್ಚಾಗಿವೆ ಎಂದಿರುವ ಅವರು, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದಿದ್ದಾರೆ. ಪ್ರಕರಣದ ವಿಚಾರಣೆ ಅಂತಿಮ ಹಂತಕ್ಕೆ ಬಂದಿದ್ದು, ಮಾಫಿ ಸಾಕ್ಷಿಯಾಗಿದ್ದೇನೆ ಎಂದಿದ್ದಾರೆ. 

ಅಶ್ವಥ್ ಎಂಬುವವರು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮುತ್ತಗಿ ಉಪ ನಗರ ಠಾಣೆಯಲ್ಲಿ ದೂರು ಧಾಖಲು ಮಾಡಿದ್ದಾರೆ. 

ಮಾಫಿ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಮುತ್ತಗಿಗೆ ಕೋರ್ಟ ಆದೇಶದಂತೆ ಸಿ ಆರ್ ಪಿ ಎಫ್ ಭದ್ರತೆ ಒದಗಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!