Download Our App

Follow us

Home » ರಾಜಕೀಯ » ಜೆಡಿಎಸ್ MLA ಗಳು ಕಾಂಗ್ರೇಸ್ ಸೇರ್ತಾರಾ? ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ

ಜೆಡಿಎಸ್ MLA ಗಳು ಕಾಂಗ್ರೇಸ್ ಸೇರ್ತಾರಾ? ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ

ಜೆಡಿಎಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇರುವದು ನಿಜ ಎಂದು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಹೇಳಿದ್ದಾರೆ. 

ಚನ್ನಪಟ್ಟಣದ ಚುನಾವಣೆ ಸಂದರ್ಭದಲ್ಲಿ ಹಿರಿಯ ಶಾಸಕ ಜಿ ಟಿ ದೇವೇಗೌಡರನ್ನು, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಮಂಜುನಾಥ ತಿಳಿಸಿದ್ದಾರೆ. 

ಜೆಡಿಎಸ್ ನ ಶಾಸಕರು ಕಾಂಗ್ರೇಸ್ ಸೇರ್ತಾರಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅನುದಾನದ ವಿಷಯವಾಗಿ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ಇದೆ. ಜೆಡಿಎಸ್ ಶಾಸಕರು ಕಾಂಗ್ರೇಸ್ ಸೇರ್ತಾರೆ ಅನ್ನೋ ಮಾತು ಮೊದಲಿನಿಂದಲೂ ಕೇಳಿ ಬರುತ್ತಿದೆ. ಹಾಗೇ ಆಗುವ ಸಾಧ್ಯತೆ ಕಡೆಗಣಿಸುವಂತಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!