Download Our App

Follow us

Home » ವ್ಯಾಪಾರ » ದೆಹಲಿಯಲ್ಲಿ ನಂದಿನಿ ಹಾಲಿಗೆ ಭರ್ಜರಿ ಬೇಡಿಕೆ. ಮೊದಲ ದಿನವೇ 10 ಸಾವಿರ ಲೀಟರ್ ಹಾಲು ಮಾರಾಟ

ದೆಹಲಿಯಲ್ಲಿ ನಂದಿನಿ ಹಾಲಿಗೆ ಭರ್ಜರಿ ಬೇಡಿಕೆ. ಮೊದಲ ದಿನವೇ 10 ಸಾವಿರ ಲೀಟರ್ ಹಾಲು ಮಾರಾಟ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ àಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. 

ದೆಹಲಿಯಲ್ಲಿ ಮೊದಲ ದಿನವೇ 10 ಸಾವಿರ ಲೀಟರ್‌ಗಳಷ್ಟು ನಂದಿನಿ ಹಾಲು ಮಾರಾಟವಾಗಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದ್ದು, ಇನ್ನು ಕೆಲವೇ ತಿಂಗಳಲ್ಲಿ 70 ಸಾವಿರ ಲೀಟರ್ ಹಾಲು ಮತ್ತು ಮೊಸರು ಮಾರಾಟ ಮಾಡುವ ಗುರಿಯನ್ನು ನಂದಿನಿ ಹೊಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!