Download Our App

Follow us

Home » ಕರ್ನಾಟಕ » ಧಾರವಾಡ KC ಪಾರ್ಕ್ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಪೊಲೀಸರು

ಧಾರವಾಡ KC ಪಾರ್ಕ್ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಪೊಲೀಸರು

ತಮ್ಮ ಮಕ್ಕಳು, ಮಡದಿಯನ್ನು ಲೆಕ್ಕಿಸದೆ ಕೆಲಸದಲ್ಲಿ ತೊಡಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೋಲಿಸರು ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ. 

ಧಾರವಾಡ KC ಪಾರ್ಕ್ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಅಲೆದಾಡುತ್ತಿದ್ದಾರೆ ಅನ್ನೋ ಮಾಹಿತಿ ಬಂದಿದ್ದೆ ತಡ, ಪೊಲೀಸರು ತಕ್ಷಣ ಆ ಮಹಿಳೆಯನ್ನು ಆಸ್ಪತ್ರೆಗೆ ಧಾಖಲು ಮಾಡಿದ್ದಾರೆ. 

ಮಹಿಳೆಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆಂಬುಲೆನ್ಸ್ ಮೂಲಕ ಮಾನಸಿಕ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!