ಹೈದ್ರಾಬಾದ ವಿಜಯಪುರ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತರಕಾರಿ ವ್ಯಾಪಾರಿಗಳ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿಯೇ 10 ಜನ ಸಾವನ್ನಪ್ಪಿದ್ದಾರೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Author: Karnataka Files
Post Views: 1





