Download Our App

Follow us

Home » ಭಾರತ » ಗಲಭೆ ಪೀಡಿತ ಸಂಬಲ್ ಗೆ ಹೊರಟಿದ್ದ ರಾಹುಲ್ ಗಾಂಧಿಗೆ ತಡೆಯೊಡ್ಡಿದ ಉತ್ತರ ಪ್ರದೇಶ ಪೊಲೀಸರು

ಗಲಭೆ ಪೀಡಿತ ಸಂಬಲ್ ಗೆ ಹೊರಟಿದ್ದ ರಾಹುಲ್ ಗಾಂಧಿಗೆ ತಡೆಯೊಡ್ಡಿದ ಉತ್ತರ ಪ್ರದೇಶ ಪೊಲೀಸರು

ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಗಲಭೆಯಾಗಿರುವ ಉತ್ತರ ಪ್ರದೇಶದ ಸಂಬಲಗೆ ಹೋಗುತ್ತಿದ್ದ ರಾಹುಲ್ ಗಾಂಧಿಯವರನ್ನು ಉತ್ತರ ಪ್ರದೇಶದ ಪೊಲೀಸರು ತಡೆಯೊಡ್ಡಿದ್ದಾರೆ. 

ಲೋಕಸಭೆಯ ವಿರೋದ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಕೆ ಸಿ ವೇಣುಗೋಪಾಲರ ಜೊತೆ ಸಂಬಲ್ ಎಂಬ ನಗರಕ್ಕೆ ಹೊರಟಿದ್ದರು.

ಕಳೆದ ಒಂದು ತಿಂಗಳಿನಿಂದ ಅಲ್ಲಿ ಗಲಭೆಯಾಗುತ್ತಿದ್ದು, ಪೊಲೀಸ ಗಲಭೆಯಲ್ಲಿ ಇಲ್ಲಿಯವರೆಗೆ 5 ಜನ ಸಾವನ್ನಪ್ಪಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!