ಪುಷ್ಪ 2 ನಟ ಅಲ್ಲು ಅರ್ಜುನ್ ರನ್ನು, ಹೈದರಾಬಾದನಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಬಂಧಿಸಲಾಗಿದೆ.
ಅಲ್ಲು ಅರ್ಜುನ್ ಅವರನ್ನು ಬೆಳಗ್ಗೆ ಅವರ ನಿವಾಸದಿಂದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಅಲ್ಲು ಅರ್ಜುನ್, ಮೃತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ ಬೆನ್ನಲ್ಲೇ, ಪೊಲೀಸರು ಅವರನ್ನು ಬಂಧಿಸಿ, ನ್ಯಾಯಾಲಯದ ಎದುರು ಹಾಜರಪಡಿಸಿದ್ದಾರೆ
Author: Karnataka Files
Post Views: 1





