Download Our App

Follow us

Home » ಕರ್ನಾಟಕ » ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ನಡೆದಿದ್ದ 545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಶಿವರಾಜ್ ಕುಮಾರ, ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.

ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!