Download Our App

Follow us

Home » ಭಾರತ » ಡಾ, ಬಾಬಾಸಾಹೇಬ ಅಂಬೇಡ್ಕರರನ್ನು ಬಿಜೆಪಿ, ದೇವರ ಸ್ಥಾನದಲ್ಲಿ ಪೂಜಿಸುತ್ತದೆ / ರಾಹುಲ್ ಮಲ್ಲಿಗವಾಡ

ಡಾ, ಬಾಬಾಸಾಹೇಬ ಅಂಬೇಡ್ಕರರನ್ನು ಬಿಜೆಪಿ, ದೇವರ ಸ್ಥಾನದಲ್ಲಿ ಪೂಜಿಸುತ್ತದೆ / ರಾಹುಲ್ ಮಲ್ಲಿಗವಾಡ

ಬಿಜೆಪಿ ಡಾ, ಬಾಬಾಸಾಹೇಬ ಅಂಬೇಡ್ಕರ ಅವರನ್ನು ಗೌರವಿಸಿದ್ದಷ್ಟು ಕಾಂಗ್ರೇಸ್ ಗೌರವಿಸಿಲ್ಲ ಎಂದು ಮಹಾನಗರ ಬಿಜೆಪಿ ಎಸ್ ಸಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ್ ಮಲ್ಲಿಗವಾಡ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರರ ಕುರಿತು ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ಮೇಲೆ ಮುಗಿಬಿದ್ದಿರುವ ಕಾಂಗ್ರೇಸ್, ಇದೀಗ ಅಂಬೇಡ್ಕರ ಅವರನ್ನು ಗುಣಗಾಣ ಮಾಡುತ್ತಿದೆ. ಅವರಿಗೆ ಕಾಂಗ್ರೇಸ್ಸಿನಿಂದ ಬಹಳಷ್ಟು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿರುವ ರಾಹುಲ್, ಬಿಜೆಪಿ ಅವರನ್ನು ದೇವರ ಸ್ಥಾನದಲ್ಲಿ ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!