Download Our App

Follow us

Home » ಕಾನೂನು » ಸಿ ಟಿ ರವಿ ಬಿಡುಗಡೆ

ಸಿ ಟಿ ರವಿ ಬಿಡುಗಡೆ

ಲಕ್ಷ್ಮಿ ಹೆಬ್ಬಾಳಕರರನ್ನು ಅಪಮಾನಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿಯವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. 

ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಧ್ಯಂತರ ಆದೇಶ ಮಾಡಿದ ಹೈಕೋರ್ಟ್‌, ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!