ಧಾರವಾಡದ ಟೋಲ್ ನಾಕಾ ಬಳಿ BRTS ಡಿವೈಡರ್ ಗೆ ಕಾರೊಂದು ಡಿಕ್ಕಿ ಹೊಡೆದಿದೆ.
ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಕಾರು, ಕಾರಿನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ.
ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
Author: Karnataka Files
Views: 38





