ಧಾರವಾಡ ಕಲಘಟಗಿ ರಸ್ತೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಧಾರವಾಡ ಮದಿಹಾಳ ನಿವಾಸಿಯಾಗಿರುವ ಅರುಣಸಿಂಗ ಎಂಬ ಯುವಕ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Author: Karnataka Files
Post Views: 4





