Download Our App

Follow us

Home » ಭಾರತ » ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ನಾಳೆ ಸರ್ಕಾರಿ ರಜೆ ಘೋಷಣೆ. ರಾಜ್ಯದಲ್ಲಿ 7 ದಿನ ಶೋಕಾಚರಣೆ

ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ರ ನಿಧನರಾದ ಪ್ರಯುಕ್ತ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 

ದೇಶ ಒಬ್ಬ ಶ್ರೇಷ್ಟ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಬನಿ ಮಿಡಿದಿದ್ದಾರೆ. 

ರಾಜ್ಯದಲ್ಲಿ 7 ದಿನಗಳ ವರೆಗೆ ಶೋಕಾಚರಣೆ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!