Download Our App

Follow us

Home » ಪ್ರಯಾಣ » ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ 64 ಪ್ರಯಾಣಿಕರ ಸಾವು. ವಿಮಾನ ಅಪಘಾತದ ಲೈವ್ ದೃಶ್ಯ ಇಲ್ಲಿದೆ ನೋಡಿ.

ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ 64 ಪ್ರಯಾಣಿಕರ ಸಾವು. ವಿಮಾನ ಅಪಘಾತದ ಲೈವ್ ದೃಶ್ಯ ಇಲ್ಲಿದೆ ನೋಡಿ.

ದಕ್ಷಿಣ ಕೊರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ದಾರುಣ ಘಟನೆ ಸಂಭವಿಸಿದೆ. ಲ್ಯಾಂಡಿಂಗ್ ವೇಳೆ ವಿಮಾನವೊಂದು ರನ್ ವೇ ಯಲ್ಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ   ಅಪಘಾತ ಸಂಭವಿಸಿದೆ. 

ವಿಮಾನದಲ್ಲಿದ್ದ 181 ಜನ ಪ್ರಯಾಣಿಕರ ಪೈಕಿ 64 ಜನ ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!