Download Our App

Follow us

Home » ಪ್ರಯಾಣ » ಸಿದ್ದರಾಮಯ್ಯನವರ ಫೋಟೋ ಕೈಯಲ್ಲಿ ಹಿಡಿದು ಶಬರಿಮಲೈಗೆ ಹೊರಟ ಅಯ್ಯಪ್ಪ ಭಕ್ತರು

ಸಿದ್ದರಾಮಯ್ಯನವರ ಫೋಟೋ ಕೈಯಲ್ಲಿ ಹಿಡಿದು ಶಬರಿಮಲೈಗೆ ಹೊರಟ ಅಯ್ಯಪ್ಪ ಭಕ್ತರು

ಮುಖ್ಯಮಂತ್ರಿ ಸಿದ್ದರಾಮಯ್ಯನವರ, ಮೈಸೂರು ಭಾಗದ ಅಭಿಮಾನಿಗಳು ಕೈಯಲ್ಲಿ ಅವರ ಭಾವಚಿತ್ರ ಹಿಡಿದು ಶಬರಿಮಲೈ ಯಾತ್ರೆ ಕೈಗೊಂಡಿದ್ದಾರೆ. 

ಸುಮಾರು 20 ಕ್ಕೂ ಹೆಚ್ಚು ಜನ ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದಾರೆ. ಅಯ್ಯಪ್ಪನ ಸ್ಮರಣೆ ಮಾಡುತ್ತಾ ಹೊರಟಿರುವ ಸಿದ್ದರಾಮಯ್ಯನವರ ಅಭಿಮಾನಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!