Download Our App

Follow us

Home » ರಾಜಕೀಯ » ನವಲಗುಂದ ಕ್ಷೇತ್ರದಲ್ಲಿ ಶಂಕರ ಪಾಟೀಲ ಫುಲ್ ಆಕ್ಟಿವ್. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ

ನವಲಗುಂದ ಕ್ಷೇತ್ರದಲ್ಲಿ ಶಂಕರ ಪಾಟೀಲ ಫುಲ್ ಆಕ್ಟಿವ್. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಎರಡು ಬಾರಿ ಶಾಸಕರಾಗಿ ಒಮ್ಮೆ ಮಂತ್ರಿಯಾಗಿ ಕೆಲಸ ಮಾಡಿರುವ ಅವರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವದ ಹಿನ್ನೆಲೆಯಲ್ಲಿ ಕರ್ಲವಾಡ ಗ್ರಾಮದಲ್ಲಿ ಬೂತ್ ಮಟ್ಟದ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. 

ಕ್ಷೇತ್ರದಾಧ್ಯಂತ ಕಾರ್ಯಕರ್ತರನ್ನು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿ ಅವರ ಅಹವಾಲುಗಳಿಗೆ ದ್ವನಿಯಾಗುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!