Download Our App

Follow us

Home » ಕರ್ನಾಟಕ » ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಹುಬ್ಬಳ್ಳಿಯಲ್ಲಿ ನಡೆದ 8 ಜನ ಅಯ್ಯಪ್ಪ ಮಾಲಾಧಾರಿಗಳ ಘೋರ ದುರಂತದ ಹಿಂದೆ ಪಾಲಿಕೆಯ ನಿರ್ಲಕ್ಷ ಕಂಡು ಬಂದಿದೆ. 

ಅಂದು ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಯ್ಯಪ್ಪ ಸನ್ನಿಧಿಯನ್ನು ತೆರವುಗೊಳಿಸುವಂತೆ ಅಶೋಕ ಚಿಲ್ಲಣ್ಣವರ ಪಾಲಿಕೆಗೆ ಪತ್ರ ಬರೆದಿದ್ದರು. 

28-10-2022 ರಂದು ಅಶೋಕ ಚಿಲ್ಲಣ್ಣವರ ಬರೆದ ಪತ್ರದಲ್ಲಿ ಸರ್ವೇ ನಂಬರ 199 ಪ್ಲಾಟ ನಂಬರ 29 ನ ಪೂರ್ವ ಭಾಗದ ರಸ್ತೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗಿದೆ ಎಂದು ಆಯುಕ್ತರಿಗೆ ತಿಳಿಸಿದ್ದರು. 

ಆದರೆ ಪಾಲಿಕೆಯ ಕಮಿಷನರ್ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ನಡೆದಿದೆ ಎಂದು ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!