Download Our App

Follow us

Home » ಕರ್ನಾಟಕ » ಹುಬ್ಬಳ್ಳಿಯಲ್ಲಿ ಅಕ್ಕಪಕ್ಕದ ಮಕ್ಕಳಿಗೆ ಬುದ್ದಿವಾದ ಹೇಳಿ ಜಗಳ ಬಿಡಿಸಿದ ಪೊಲೀಸರು

ಹುಬ್ಬಳ್ಳಿಯಲ್ಲಿ ಅಕ್ಕಪಕ್ಕದ ಮಕ್ಕಳಿಗೆ ಬುದ್ದಿವಾದ ಹೇಳಿ ಜಗಳ ಬಿಡಿಸಿದ ಪೊಲೀಸರು

ಹುಬ್ಬಳ್ಳಿಯ ಅಶೋಕ್ ನಗರದಲ್ಲಿ ಅಕ್ಕ ಪಕ್ಕದ ಮನೆಯರ ಮಕ್ಕಳು ಸಣ್ಣಪುಟ್ಟ ವಿಷಯಕ್ಕೆ ಜಗಳ ಮಾಡುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದೆ.

ತಕ್ಷಣ ಹೊಯ್ಸಳ 09 ನೇ ದವರು ಸ್ಥಳಕ್ಕೆ ತೆರಳಿ ಜಗಳ ಬಿಡಿಸಿ ಇಬ್ಬರೂ ಕಡೆಯವರಿಗೆ ಸೂಕ್ತ ತಿಳುವಳಿಕೆ ಹೇಳಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸರು 112 ನಂಬರಿಗೆ ಕರೆ ಮಾಡಿದ ತಕ್ಷಣ ಅಲ್ಲಿಗೆ ತೆರಳಿ, ಸಮಸ್ಯೆ ಬಗೆಹರಿಸುತ್ತಿದ್ದು, ಅವಳಿ ನಗರದ ನೆಮ್ಮದಿಗೆ ಶ್ರಮ ಹಾಕುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ. ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ

Live Cricket

error: Content is protected !!