ಕಿತ್ತೂರಿನ ಅಂಬಡಗಟ್ಟಿ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆನ್ನುಮೂಳೆಗೆ ಗಾಯವಾಗಿರುವದು ಸ್ಕ್ಯಾನಿಂಗ್ ಪರೀಕ್ಷೆಯಿಂದ ಗೊತ್ತಾಗಿದೆ.
ಬೆನ್ನುಮೂಳೆ L1 ಗೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆ ನಡೆಸುವ ಬಗ್ಗೆ ವೈಧ್ಯರು ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಡಾ. ರವಿ ಪಾಟೀಲ ಅವರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ನೋಡಿಕೊಳ್ಳುತ್ತಿದ್ದು, ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
Author: Karnataka Files
Views: 35





