Download Our App

Follow us

Home » ಅಪಘಾತ » ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಸಿ ಟಿ ರವಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಸಿ ಟಿ ರವಿ

ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಹೇಳಿದ್ದಾರೆ. 

https://x.com/CTRavi_BJP/status/1879057192948809749

 

ಬೆಂಗಳೂರಿನಿಂದ ಬೆಳಗಾವಿಗೆ ಬರುವ ಸಂದರ್ಭದಲ್ಲಿ ಅವರಿದ್ದ ಕಾರು ಕಿತ್ತೂರ ಬಳಿ ಅಂಬಡಗಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿತ್ತು.

ಕಾರು ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಹೆಬ್ಬಾಳಕರ ಹಾಗೂ ಚನ್ನರಾಜ ಹಟ್ಟಿಹೊಳಿಯವರಿಗೆ ಗಾಯಗಳಾಗಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!