Download Our App

Follow us

Home » ಭಾರತ » ದೆಹಲಿಯಲ್ಲಿ ಕೇಜ್ರಿವಾಲ್ ಕಾರಿನ ಮೇಲೆ ದಾಳಿ

ದೆಹಲಿಯಲ್ಲಿ ಕೇಜ್ರಿವಾಲ್ ಕಾರಿನ ಮೇಲೆ ದಾಳಿ

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಇಂದು ನವದೆಹಲಿ ಕ್ಷೇತ್ರದಲ್ಲಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 

ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಬಂದಿದ್ದ ಕೇಜ್ರಿವಾಲ್ ರ ಕಾರಿಗೆ ಅಡ್ಡಬಂದ ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ದಾಳಿ ಮಾಡಿದ್ದಾರೆಂದು ಆಪ್ ಪಕ್ಷ ಆರೋಪಿಸಿದೆ.

ತಕ್ಷಣ ಕೇಜ್ರಿವಾಲ್ ರಕ್ಷಣೆಗೆ ಬಂದ ಪೊಲೀಸರು ಬಿಗಿ ಪೊಲೀಸ್ ಬಂದುಬಸ್ತ ಒದಗಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡರು ವಿಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!