Download Our App

Follow us

Home » ಅಪಘಾತ » ಯಲ್ಲಾಪುರ ಬಳಿ ಭೀಕರ ಅಪಘಾತ. ಸವಣೂರ ಮೂಲದ 9 ಜನರ ಸಾವು

ಯಲ್ಲಾಪುರ ಬಳಿ ಭೀಕರ ಅಪಘಾತ. ಸವಣೂರ ಮೂಲದ 9 ಜನರ ಸಾವು

ತರಕಾರಿ ತುಂಬಿಕೊಂಡು ಹೊರಟಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 9 ಜನ ಸಾನನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಬಳಿ ಈ ಘಟನೆ ಘಟನೆ ನಡೆದಿದೆ. ಈ ಘಟನೆಯಲ್ಲಿ 16 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 

ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಕುಮಟಾಕ್ಕೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!