Download Our App

Follow us

Home » ಭಾರತ » 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಅತ್ಯಾಚಾರ ನಡೆಸಿ, ನಂತರ ಬಾಲಕಿಯ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದನಿಂದ ವರದಿಯಾಗಿದೆ.

ಗಾಜಿಯಾಬಾದ್‌ನ ಲಿಂಕ್ ರೋಡ್‌ನಲ್ಲಿ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದು, ಶವವನ್ನು ಚರಂಡಿಗೆ ಎಸೆಯಲಾಗಿದೆ. ತಪ್ಪಿಸಿಕೊಂಡು ಹೋಗುತ್ತಿದ್ದ ಅತ್ಯಾಚಾರ ಆರೋಪಿಯ ಎರಡು ಕಾಲಿಗೆ ಫೈರಿಂಗ ಮಾಡಲಾಗಿದೆ.

ಎಆರೋಪಿಯ ಎರಡು ಕಾಲಿಗೆ ಗುಂಡು ತಾಗಿದ್ದರಿಂದ ಆತ, ಇನ್ನೆಂದಿಗೂ ನಡೆಯಲಾರ ಎಂದು ವೈದ್ಯಕೀಯ ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಹೇಳಲಾಗಿದೆ.

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!