ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳಿಗೆ ಹುಬ್ಬಳ್ಳಿ ಪೊಲೀಸರು ಪುನರ್ವಸತಿ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಕೇಶ್ವಾಪುರದ ಮಧುರಾ ಕಾಲೋನಿ ಹತ್ತಿರ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ರಕ್ಷಿಸಿದ ಪೊಲೀಸರು ಅವರನ್ನು ಬಾಲಮಂದಿರಕ್ಕೆ ಕಳಿಸಿದ್ದಾರೆ.
ಮಕ್ಕಳ ಆಶ್ರಯಕ್ಕಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸಿಬ್ಬಂದಿಗಳಿಗೆ ಮಕ್ಕಳನ್ನು ಒಪ್ಪಿಸಿದ ಪೊಲೀಸರು, ಅವರನ್ನು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ.
Author: Karnataka Files
Post Views: 1





