ಹೊಸದಾಗಿ ರೂಪುಗೊಂಡಿರುವ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಲು ನರೇಂದ್ರ ಗ್ರಾಮಸ್ಥರು ವಿರೋದ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಗ್ರಾಮದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದಿರುವ ಗ್ರಾಮಸ್ಥರು ತಕರಾರು ಸಲ್ಲಿಸಿದ್ದಾರೆ.
ಧಾರವಾಡ ಪಾಲಿಕೆ ವ್ಯಾಪ್ತಿಗೆ ಸೇರುವದರಿಂದ ಗ್ರಾಮ ಪಂಚಾಯತಿಗೆ ಬರುವ ಎಲ್ಲಾ ಯೋಜನೆಗಳಿಂದ ವಂಚಿತರಾಗುತ್ತೇವೆ. ಯಾವದೇ ಕಾರಣಕ್ಕೂ ನಾವು ಪಾಲಿಕೆ ವ್ಯಾಪ್ತಿಗೆ ಸೇರುವದಿಲ್ಲ ಎಂದು ಹೇಳಿದ್ದಾರೆ.
Author: Karnataka Files
Post Views: 1





