ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಬರುವದನ್ನು ನಿಷೇಧಿಸುವಂತೆ ಮಹಾರಾಷ್ಟ್ರ ಸರ್ಕಾರದ ಕ್ಯಾಬಿನೆಟ್ ಸಚಿವ ನಿತೀಶ್ ರಾಣೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದ ಸಂಪುಟ ದರ್ಜೆ ಸಚಿವ ನಿತೇಶ್ ರಾಣೆ ಅವರು ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರಿಗೆ ಪತ್ರ ಬರೆದಿದ್ದು, ನಿತೀಶ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
Author: Karnataka Files
Post Views: 8





