Download Our App

Follow us

Home » ಕಾನೂನು » ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ನವಲಗುಂದ ಬಂದ್

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ನವಲಗುಂದ ಬಂದ್

ಡಾ, ಬಾಬಾಸಾಹೇಬ ಅಂಬೇಡ್ಕರ ಅವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಇಂದು ನವಲಗುಂದ ಬಂದ್ ಗೆ ಕರೆ ನೀಡಿವೆ. 

ಬೆಳಿಗ್ಗೆಯಿಂದ ಬಂದ್ ಆರಂಭವಾಗಿದ್ದು, ಅಂಗಡಿ ಮುಗ್ಗಟ್ಟುಗಳ ವ್ಯಾಪಾರಿಗಳು ವ್ಯಾಪಾರ ವಹಿವಾಟು ಬಂದ್ ಮಾಡಿದ್ದಾರೆ. 

ರಸ್ತೆ ಸಂಚಾರ ಸ್ಥಬ್ದಗೊಂಡಿದ್ದು, ಶಾಲಾ ಕಾಲೇಜುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದೆ.

ಮುನ್ನೇಚ್ಚರಿಕೆ ಕ್ರಮವಾಗಿ ನವಲಗುಂದದಲ್ಲಿ ಬಿಗಿ ಪೊಲೀಸ್ ಬಂದುಬಸ್ತ ಮಾಡಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!