ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತಕ್ಕಿಡಾಗಿದೆ.
ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಕಾರಿನ ಮುಂಭಾಗ ಜಖಂಗೊಂಡಿದೆ. ರಾಹುಲ್ ದ್ರಾವಿಡ್, ಗೂಡ್ಸ್ ಆಟೋ ಚಾಲಕನ ಜೊತೆ ವಾಗ್ವಾದ ನಡೆಸಿರುವ ದೃಶ್ಯ ವೈರಲ್ ಆಗಿದೆ.
Author: Karnataka Files
Views: 35





