Download Our App

Follow us

Home » ಹಬ್ಬಗಳು » ಪ್ರಯಾಗರಾಜದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಲ್ಲಾದ ಜೋಶಿ ಕುಟುಂಬ

ಪ್ರಯಾಗರಾಜದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಲ್ಲಾದ ಜೋಶಿ ಕುಟುಂಬ

ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವವಾಗಿರುವ ಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

ಜೋಶಿಯವರ ಧರ್ಮಪತ್ನಿ, ಸಹೋದರರು, ಮಕ್ಕಳು ಹಾಗೂ ಅಳಿಯಂದಿರು ಕುಂಭಮೇಳದಲ್ಲಿ ಭಾಗವಹಿಸಿದ್ದರು. 

ಹಿಂದೂ ಧರ್ಮದ ಸಾಮೂಹಿಕ ತೀರ್ಥಯಾತ್ರೆಯಾಗಿರುವ ಪ್ರಯಾಗರಾಜನಲ್ಲಿ ಕೋಟ್ಯಾಂತರ ಜನ ಪವಿತ್ರ ಸ್ನಾನ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!