Download Our App

Follow us

Home » ಭಾರತ » ಹೆತ್ತ ತಾಯಿಯನ್ನು ಮನಸೋ ಇಚ್ಛೆ ಥಳಿಸಿದ ಕ್ರೂರಿ ಮಗಳು

ಹೆತ್ತ ತಾಯಿಯನ್ನು ಮನಸೋ ಇಚ್ಛೆ ಥಳಿಸಿದ ಕ್ರೂರಿ ಮಗಳು

ಹೆತ್ತು ಹೊತ್ತು ಬೆಳೆಸಿದ್ದ ಮಗಳಿಂದ ಮುಂದೆ ಒಂದು ದಿನ ಹೊಡೆತ ತಿನ್ನಬೇಕಾಗತ್ತೆ ಅನ್ನೋದು ತಾಯಿಗೆ ಗೊತ್ತಿರಲಿಲ್ಲ ಅನ್ಸತ್ತೆ. 

ಇಂತಹದೊಂದು ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹರಿಯಾಣಾದ ಚಂದಿಗಡದಲ್ಲಿ, ಮಗಳು, ತನ್ನ ಹೆತ್ತಮ್ಮಳಿಗೆ ಮನಸೋ ಇಚ್ಛೆ ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ.

ಆ ಕ್ರೂರಿ ಮಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!