Download Our App

Follow us

Home » ಕಾನೂನು » ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನದ ನೌಕರರಿಗೆ ಇನ್ನೇಲೆ ಸರ್ಕಾರದಿಂದಲೇ ವೇತನ

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನದ ನೌಕರರಿಗೆ ಇನ್ನೇಲೆ ಸರ್ಕಾರದಿಂದಲೇ ವೇತನ

ದೇವಾಲಯಗಳ ಆದಾಯ ಹೆಚ್ಚಳಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಗುಲಗಳ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಇನ್ನು‌ ಮುಂದೆ ಸರ್ಕಾರವೇ ವೇತನ ನೀಡಲಿದೆ.

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನದ ನೌಕರರಿಗೆ ಸಂಚಿತ ನಿಧಿಯಿಂದ ವೇತನ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. 

ಇದರಿಂದಾಗಿ ದೇವಸ್ಥಾನಗಳಿಗೆ ವಾರ್ಷಿಕ ಸುಮಾರು ₹12.16 ಕೋಟಿ ಉಳಿತಾಯವಾಗಲಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!