Download Our App

Follow us

Home » ಕಾನೂನು » ತಾಂತ್ರಿಕ ದೋಷ, ಹೊತ್ತಿ ಉರಿದ ಮಹಿಂದ್ರಾ ಥಾರ್

ತಾಂತ್ರಿಕ ದೋಷ, ಹೊತ್ತಿ ಉರಿದ ಮಹಿಂದ್ರಾ ಥಾರ್

ಧಾರವಾಡದ ಸಮೀಪ ಮಹಿಂದ್ರಾ ಥಾರ್ ವಾಹನ ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಘಟನೆ ನಡೆದಿದೆ.

 

ಸವದತ್ತಿಯಿಂದ ಧಾರವಾಡದ ಕಡೆಗೆ ಈ ವಾಹನ ಬರುತ್ತಿತ್ತು ಎನ್ನಲಾಗಿದೆ. ಕಾಶಿ ನಗರದತ್ತ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಥಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 

ತಕ್ಷಣ ವಾಹನ ನಿಲ್ಲಿಸಿದ ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ವಾಹನ ಕರುಕಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!