Download Our App

Follow us

Home » ಭಾರತ » ಹೀನ ಕೃತ್ಯ.18 ಜನ, 18 ತಿಂಗಳು. ಭಯಾನಕ ರೇಪ್. ಇವರು ಮನುಷ್ಯರಲ್ಲಾ

ಹೀನ ಕೃತ್ಯ.18 ಜನ, 18 ತಿಂಗಳು. ಭಯಾನಕ ರೇಪ್. ಇವರು ಮನುಷ್ಯರಲ್ಲಾ

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ.  

32 ವರ್ಷದ ಮಹಿಳೆಯೊಬ್ಬರ ಮೇಲೆ 18 ಅತ್ಯಾಚಾರಿಗಳು 18 ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದಂತೆ 18 ಜನರ ಮೇಲೆ ದೂರು ಧಾಖಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಎಲ್ಲಾ ಆರೋಪಿಗಳ ಹೆಸರುಗಳು   ದೂರಿನಲ್ಲಿದ್ದು, ದುಧ್ವಾಖರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!