Download Our App

Follow us

Home » ಕಾನೂನು » ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ

ನಂದಿನಿ ಹಾಲಿನ ದರ ಏರಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಹಾಲಿನ ದರ ಏರಿಕೆಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ.

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ. ನಂದಿನಿಗೆ ರಾಜ್ಯದಲ್ಲಿ ಹಾಗೂ ಪಕ್ಕದ ಮಹಾರಾಷ್ಟ್ರದ ಹಾಲು ಉತ್ಪಾದಕರು ಪೈಪೋಟಿ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!