Download Our App

Follow us

Home » ಕಾನೂನು » ಬಂಗಾರ ಕಳ್ಳ ಸಾಗಾಟ. ರನ್ಯಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬಂಗಾರ ಕಳ್ಳ ಸಾಗಾಟ. ರನ್ಯಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮಂಗಳವಾರ ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಇಂದು ಪ್ರಕಟಿಸಿದ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ ನಾಯ್ಕ್‌ ಅವರು ಈ ಆದೇಶ ಹೊರಡಿಸಿದ್ದಾರೆ. 

ಈ ಹಿಂದೆ ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ರನ್ಯಾಗೆ ಜಾಮೀನು ನಿರಾಕರಿಸಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!