ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರವಾದಿ ಮೊಹಮ್ಮದ ಪೈಗಂಬರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಹುಬ್ಬಳ್ಳಿಯಲ್ಲಿ ದೂರು ಧಾಖಲಾಗಿದೆ.
ಯುವ ಕಾಂಗ್ರೇಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಫಿರೋಜ್ ಪಠಾನ ಇವರು ಯತ್ನಾಳ ಮೇಲೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ಧಾಖಲು ಮಾಡಿದ್ದಾರೆ.

ಯತ್ನಾಳ, ಶಾಂತಿ ಕದಡುವ ಕೆಲಸ ಮಾಡುತ್ತಿದ್ದು, ಒಂದು ಸಮುದಾಯದವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Author: Karnataka Files
Post Views: 1





