Download Our App

Follow us

Home » ಕಾನೂನು » ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಹುಬ್ಬಳ್ಳಿಯಲ್ಲಿ FIR

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಹುಬ್ಬಳ್ಳಿಯಲ್ಲಿ FIR

ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರವಾದಿ ಮೊಹಮ್ಮದ ಪೈಗಂಬರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಹುಬ್ಬಳ್ಳಿಯಲ್ಲಿ ದೂರು ಧಾಖಲಾಗಿದೆ.

ಯುವ ಕಾಂಗ್ರೇಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಫಿರೋಜ್ ಪಠಾನ ಇವರು ಯತ್ನಾಳ ಮೇಲೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ಧಾಖಲು ಮಾಡಿದ್ದಾರೆ. 

ಯತ್ನಾಳ, ಶಾಂತಿ ಕದಡುವ ಕೆಲಸ ಮಾಡುತ್ತಿದ್ದು, ಒಂದು ಸಮುದಾಯದವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!