Download Our App

Follow us

Home » ಕಾನೂನು » ಯತ್ನಾಳ ವಿರುದ್ಧ ಧಾರವಾಡ ಅಂಜುಮನ್ ಸಂಸ್ಥೆಯಿಂದ FIR

ಯತ್ನಾಳ ವಿರುದ್ಧ ಧಾರವಾಡ ಅಂಜುಮನ್ ಸಂಸ್ಥೆಯಿಂದ FIR

ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರವಾದಿ ಮೊಹಮ್ಮದ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರುದ್ಧ ಧಾರವಾಡ ಅಂಜುಮನ್ ಸಂಸ್ಥೆ ದೂರು ಧಾಖಲಿಸಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಾಂತಿ ಕದಡುತ್ತಿದ್ದು, ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವಂತೆ ಧಾರವಾಡ ಅಂಜುಮನ್ ಸಂಸ್ಥೆ ಆಗ್ರಹಿಸಿದೆ.

ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಅಂಜುಮನ್ ಪರವಾಗಿ ಯತ್ನಾಳ ವಿರುದ್ಧ ದೂರು ಧಾಖಲು ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!