Download Our App

Follow us

Home » ಕಾನೂನು » ವಖ್ಫ್ ತಿದ್ದುಪಡಿ ವಿಧೇಯಕಕ್ಕೆ ಆಕ್ರೋಶ. ಧಾರವಾಡದಲ್ಲಿ ಬೃಹತ್ ಪ್ರತಿಭಟನೆ

ವಖ್ಫ್ ತಿದ್ದುಪಡಿ ವಿಧೇಯಕಕ್ಕೆ ಆಕ್ರೋಶ. ಧಾರವಾಡದಲ್ಲಿ ಬೃಹತ್ ಪ್ರತಿಭಟನೆ

ವಿರೋದದ ನಡುವೆಯೂ ಕೇಂದ್ರ ಸರ್ಕಾರ ವಖ್ಫ್ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದ್ದು, ಇದರ ವಿರುದ್ಧ ಧಾರವಾಡದಲ್ಲಿ ಅಂಜುಮನ್ ಸಂಸ್ಥೆ ಬೃಹತ್ ಪ್ರತಿಭಟನೆ ನಡೆಸಿತು. 

ಅಂಜುಮನ್ ಕಾಲೇಜಿನಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಹತ್ತಿಕ್ಕುವ ಸಲುವಾಗಿ ಅಲ್ಲಾಹನ್ ಹೆಸರಲ್ಲಿನ ಆಸ್ತಿ ಕಬಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. 

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಅಂಜುಮನ್ ಸಂಸ್ಥೆ, ತಿದ್ದುಪಡಿ ವಿಧೇಯಕವನ್ನು ಹಿಂಪಡೆಯುವಂತೆ ಆಗ್ರಹಿಸಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿಯವರ ವಿರುದ್ದ ಷಡ್ಯಂತ್ರ : ನಾಳೆ ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರನ್ನು ರಾಜಕೀಯವಾಗಿ ಮುಗಿಸಬೇಕೆಂಬ ಷಡ್ಯಂತ್ರ ಮಾಡಿದವರ ವಿರುದ್ಧ ನಾಳೆ ಧಾರವಾಡದಲ್ಲಿ ಮೌನ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10 ಘಂಟೆಗೆ ಕಲಾಭವನದಿಂದ ಕೆಸಿಸಿ

Live Cricket

error: Content is protected !!