Download Our App

Follow us

Home » ಭಾರತ » ಬೆಂಗಳೂರಿನಲ್ಲಿ ಹೊರ ರಾಜ್ಯದ ಯುವತಿಯಿಂದ ಕನ್ನಡಿಗ ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ಹೊರ ರಾಜ್ಯದ ಯುವತಿಯಿಂದ ಕನ್ನಡಿಗ ಆಟೋ ಚಾಲಕನ ಮೇಲೆ ಹಲ್ಲೆ

ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮತ್ತು ಕನ್ನಡಿಗರ ಪರಿಸ್ಥಿತಿ ಅಯೋಮಯವಾಗಿದೆ. ಕೆಲಸಕ್ಕೆಂದು ಬೆಂಗಳೂರಿಗೆ ಬರುವ ಯುವತಿಯರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ಘಟನೆಗಳು ಸಾಮಾನ್ಯವಾಗಿವೆ.

ಬೆಂಗಳೂರಿನ ಬೆಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಸ್ವಲ್ಪ ತಾಗಿತೆಂದು ಕಿರಿಕ್ ತೆಗೆದ ಹೊರ ರಾಜ್ಯದ ಯುವತಿ ಕನ್ನಡಿಗ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. 

ಆ ದರಿದ್ರ ಯುವತಿಯ ವಿರುದ್ಧ ಬೆಳಂದೂರು ಠಾಣೆಯಲ್ಲಿ FIR.234/2025 ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!