Download Our App

Follow us

Home » ಕಾನೂನು » ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯ ಜನನಿಬೀಡ ರಸ್ತೆಯಲ್ಲಿ ಹಾಡುಹಗಲೇ ಭೀಕರ ಕೊಲೆಯೊಂದು ನಡೆದಿದೆ. 

ಶಿಗ್ಗಾವಿಯ ಮಹಾಲಕ್ಷ್ಮಿ ಹೊಂಡಾ ಶೋರೂಮ್ ಎದುರು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಶಿವಾನಂದ ಕುನ್ನೂರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 

 

ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!