Download Our App

Follow us

Home » ಕಾನೂನು » ಶಿಗ್ಗಾವಿ ಗುತ್ತಿಗೆದಾರನ ಕೊಲೆ ಪ್ರಕರಣ. ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಶಿಗ್ಗಾವಿ ಗುತ್ತಿಗೆದಾರನ ಕೊಲೆ ಪ್ರಕರಣ. ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ನಿನ್ನೇ ಹಾಡುಹಗಲೇ ಕೊಲೆಯಾಗಿದ್ದ ಶಿಗ್ಗಾವಿಯ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರನ ಕೊಲೆ ಆರೋಪಿ ಮನೆಗೆ ಬೆಂಕಿ ಹಾಕಲಾಗಿದೆ.

ಪ್ರಮುಖ ಆರೋಪಿ ನಾಗರಾಜ ಸವದತ್ತಿ ಎಂಬಾತನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದು, ಬೆಂಕಿ ಬಿದ್ದಾಗ,  ಅದೃಷ್ಟಾವಶಾತ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ ಸವದತ್ತಿ, ಹನುಮಂತ್,  ಅಶ್ರಫ್,  ಸುದೀಪ್ ಮತ್ತು ಸುರೇಶ್ ಎಂಬುವವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!