ರೀಲ್ಸ್ ಮಾಡಲು ಹೋಗಿ ಯುವತಿಯೊಬ್ಬಳು 14 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಂಧ್ರ ಮೂಲದ ನಂದಿನಿ ಎಂಬಾಕೆ ಪಿ ಜಿ ಯಲ್ಲಿ ವಾಸವಾಗಿದ್ದಳು. ಆಕೆಗೆ ಪ್ರತಿ ನಿತ್ಯ ರೀಲ್ಸ್ ಮಾಡುತ್ತಿದ್ದಳು. ರೀಲ್ಸ್ ಮಾಡುವ ಸಂದರ್ಭದಲ್ಲಿ ಏಕಾಏಕಿಯಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ಧಾಖಲಾಗಿದ್ದು, ತನಿಖೆ ನಡೆದಿದೆ.
Author: Karnataka Files
Post Views: 1





