Download Our App

Follow us

Home » ಮಳೆ » ಧಾರವಾಡ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ. ಭಾರಿ ಮಳೆ ಸಾಧ್ಯತೆ

ಧಾರವಾಡ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ. ಭಾರಿ ಮಳೆ ಸಾಧ್ಯತೆ

ಧಾರವಾಡ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. 

ಇಂದಿನಿಂದ ದಿನಾಂಕ 28-06-2025 ರ ಶನಿವಾರದವರೆಗೆ ಮಳೆ ಸುರಿಯಲಿದೆ ಎಂದು ಎಚ್ಚರಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!