ಟಿಕೆಟ್ ಮೇಲಿನ ಗರಿಷ್ಠ ₹200 ದರ ಮಿತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸರ್ಕಾರದ ನಿರ್ಣಯದ ಪರವಾಗಿ ತೀರ್ಪು ಬಂದರೆ ಹೆಚ್ಚುವರಿಯಾಗಿ ಪಾವತಿಸಿದ ಹಣ ವಾಪಸ್ ಸಿಗಲಿದೆ.
ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರಿಗೆ ಟಿಕೆಟ್ ಮಾರಾಟದ ದಾಖಲೆ ನಿರ್ವಹಣೆಗೆ ಸೂಚಿಸಲಾಗಿದ್ದು, ಇದಕ್ಕೆ ಸಂಬಂದಿಸಿದ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.
Author: Karnataka Files
Post Views: 1





