Download Our App

Follow us

Home » ಭಾರತ » ಬಿಹಾರ ಚುನಾವಣೆ : ಬುರ್ಖಾ ಹಾಗೂ ಗೂಂಗಟ ಧರಿಸುವ ಮಹಿಳೆಯರ ಗುರುತು ಪತ್ತೆಗೆ ಅಂಗನವಾಡಿ ಕಾರ್ಯಕರ್ತೆಯರ ನಿಯೋಜನೆ

ಬಿಹಾರ ಚುನಾವಣೆ : ಬುರ್ಖಾ ಹಾಗೂ ಗೂಂಗಟ ಧರಿಸುವ ಮಹಿಳೆಯರ ಗುರುತು ಪತ್ತೆಗೆ ಅಂಗನವಾಡಿ ಕಾರ್ಯಕರ್ತೆಯರ ನಿಯೋಜನೆ

ಬಿಹಾರ ವಿಧಾನಸಭೆಗೆ ನಡೆಯುವ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಶಾಂತಿಯುತ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 

ಮಹತ್ವದ ಬೆಳವಣಿಗೆಯಲ್ಲಿ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಬುರ್ಖಾ ಹಾಗೂ ಗೂಂಗಟ ಧರಿಸಿ ಮತ ಚಲಾಯಿಸಲು ಬರುವ ಮಹಿಳೆಯರ ಗುರುತು ಪತ್ತೆಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗುವದು ಎಂದು ಹೇಳಿದೆ. 

“ಮತದಾರರನ್ನು ಗುರುತಿಸಲು, ವಿಶೇಷವಾಗಿ ಬುರ್ಖಾ ಧರಿಸಿದವರನ್ನು ಗುರುತಿಸಲು, ಅಂಗನವಾಡಿ ಕಾರ್ಯಕರ್ತರು ಮತಗಟ್ಟೆಗಳಲ್ಲಿ ಹಾಜರಿರುತ್ತಾರೆ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಅವರ ಗುರುತನ್ನು ಪರಿಶೀಲಿಸಲಾಗುತ್ತದೆ” ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!